Bible Versions
Bible Books

Exodus 35:35 (HCSB) Holman Christian Standard Bible

Versions

KNV   ಅವರು ಕೆತ್ತನೆಯ ಕೆಲಸಗಳನ್ನು ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಮಾಡುವದಕ್ಕೂ ನೀಲಿ, ಧೂಮ್ರ, ರಕ್ತವರ್ಣ ನಯವಾದ ನಾರುಮಡಿ ಇವು ಗಳಲ್ಲಿ ಕಸೂತಿ ಕೆಲಸ ಮಾಡುವದಕ್ಕೂ ನೇಯ್ಗೆಯ ಕೆಲಸ ಮಾಡುವದಕ್ಕೂ ಅಂದರೆ ಅವುಗಳಲ್ಲಿ ಯಾವ ಕೆಲಸವನ್ನಾದರೂ ಮಾಡುವದಕ್ಕೂ ಚಮತ್ಕಾರದ ಕೆಲಸವನ್ನು ಕಲ್ಪಿಸಿ ಮಾಡುವವರಂತೆಯೂ ಹೀಗೆ ಎಲ್ಲಾ ತರವಾದ ಕೆಲಸಮಾಡುವದಕ್ಕೆ ಜ್ಞಾನದ ಹೃದಯವನ್ನು ದೇವರು ಅವರಲ್ಲಿ ತುಂಬಿಸಿದ್ದಾನೆ.
ERVKN   ಯೆಹೋವನು ಇವರಿಬ್ಬರಿಗೆ ಎಲ್ಲಾ ವಿಧದ ಕೆಲಸಗಳನ್ನು ಮಾಡಲು ವಿಶೇಷ ನಿಪುಣತೆಯನ್ನು ಅನುಗ್ರಹಿಸಿದ್ದಾನೆ. ಅವರು ಮರಗೆಲಸವನ್ನೂ ಲೋಹದ ಕೆಲಸವನ್ನೂ ಮಾಡಬಲ್ಲರು. ಅವರು ನೀಲಿ, ನೇರಳೆ ಕೆಂಪುದಾರಗಳಿಂದ ಮತ್ತು ಶ್ರೇಷ್ಠ ನಾರುಬಟ್ಟೆಯಿಂದ ಅಲಂಕೃತವಾದ ಬಟ್ಟೆಗಳನ್ನು ನೇಯಿಗೆ ಮಾಡಬಲ್ಲರು; ಅವರು ಉಣ್ಣೆ ಬಟ್ಟೆಗಳನ್ನು ನೇಯಲು ಶಕ್ತರಾಗಿದ್ದಾರೆ.
IRVKN   ಕಸೂತಿ ಕೆಲಸ ಕಲ್ಪಿಸುವವರು, ನೀಲಿ, ನೇರಳೆ ಕಡುಗೆಂಪು ವರ್ಣದ ದಾರದಿಂದಲೂ, ಹತ್ತಿಬಟ್ಟೆಯಿಂದಲೂ ಕಸೂತಿ ಕೆಲಸ ಮಾಡುವವರು, ನೇಯುವವರು, ಅಂತೂ ಎಲ್ಲಾ ಕಸಬುದಾರರು ಮಾಡುವ ಕೆಲಸಗಳನ್ನು ಕಸಿಮಾಡುವುದಕ್ಕೂ ಯೆಹೋವನು ಅವರಿಗೆ ಜ್ಞಾನವನ್ನು ಪರಿಪೂರ್ಣವಾಗಿ ಅನುಗ್ರಹಿಸಿದ್ದಾನೆ.” PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us