Versions
KNV ನಾನು ನಿನಗೆ ಆಜ್ಞಾಪಿಸುವದನ್ನೆಲ್ಲಾ ನೀನು ಮಾತನಾಡಬೇಕು; ಇಸ್ರಾಯೇಲ್ ಮಕ್ಕಳನ್ನು ತನ್ನ ದೇಶದೊಳಗಿಂದ ಕಳುಹಿಸಿ ಬಿಡುವ ಹಾಗೆ ನಿನ್ನ ಸಹೋದರನಾದ ಆರೋನನು ಫರೋಹನ ಸಂಗಡ ಮಾತನಾಡಬೇಕು.
ERVKN ನಾನು ನಿನಗೆ ಆಜ್ಞಾಪಿಸುವುದನ್ನೆಲ್ಲಾ ಆರೋನನಿಗೆ ಹೇಳು. ಆಗ ಅವನು ಅವುಗಳನ್ನೆಲ್ಲಾ ರಾಜನಿಗೆ ತಿಳಿಸುವನು. ಇಸ್ರೇಲರು ಈ ದೇಶವನ್ನು ಬಿಟ್ಟು ಹೋಗುವುದಕ್ಕೆ ಫರೋಹನು ಸಮ್ಮತಿಸುವನು.
IRVKN ನಾನು ನಿನಗೆ ಆಜ್ಞಾಪಿಸುವುದ್ದನ್ನೆಲ್ಲಾ ನೀನು ಹೇಳಬೇಕು. ಇಸ್ರಾಯೇಲರು ದೇಶದಿಂದ ಹೊರಟುಹೋಗುವುದಕ್ಕೆ ಅಪ್ಪಣೆಕೊಡಬೇಕೆಂಬುದಾಗಿ ನಿನ್ನ ಅಣ್ಣನಾದ ಆರೋನನೇ ಫರೋಹನ ಮುಂದೆ ಮಾತನಾಡಬೇಕು.