Versions
KNV ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
ERVKN ಅವನು ನನಗೆ ಹೇಳಿದ್ದೇನೆಂದರೆ, “ಆಲಯದ ಈ ಸ್ಥಳದಲ್ಲಿ ಸೇವೆ ಮಾಡುವ ಜನರು ಸಾಮಾನ್ಯ ಜನರ ಯಜ್ಞದ ಮಾಂಸವನುಐ ಆ ಜನರಿಗಾಗಿ ಙೇಯಿಸುವರು.”
IRVKN ಆಗ ಅವನು ನನಗೆ, “ಇವು ದೇವಾಲಯದ ಸೇವಕರು. ಯಜ್ಞಪಶುಗಳನ್ನು ತಂದ ಜನರಿಗೋಸ್ಕರ ಅವುಗಳ ಮಾಂಸವನ್ನು ಬೇಯಿಸಿದ ಪಾಕಶಾಲೆಗಳು” ಎಂದು ಹೇಳಿದನು. PE