Versions
KNV ಆಮೇಲೆ ಅವನು ನನ್ನನ್ನು ಮತ್ತೆ ಆಲಯದ ಬಾಗಲಿನ ಕಡೆಗೆ ಕರೆದುಕೊಂಡು ಹೋದನು. ಇಗೋ, ಆಲಯದ ಹೊಸ್ತಿಲಿನ ಕೆಳಗಿ ನಿಂದ ನೀರು ಹೊರಟು ಪೂರ್ವದ ಕಡೆಗೆ ನೀರು ಹರಿಯಿತು; ಆಲಯದ ಮುಂಭಾಗದಲ್ಲಿ ನೀರು ಇತ್ತು; ಆ ನೀರು ಬಲಪಾರ್ಶ್ವದಿಂದ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯಿತು.
ERVKN ಅವನು ಆಲಯದ ಪ್ರವೇಶ ದಾಬರಕ್ಕೆ ನನಐನುಐ ಕರೆದುಕೊಂಡು ಹೋದನು. ನಾನು ಅಲ್ಲಿ ಆಲಯದ ಪೂರ್ವ ದಾಬರದ ಕೆಳಗಡೆಯಿಂದ ಹರಿಯುವ ನೀರನುಐ ಕಂಡೆನು. ಆಲಯದ ಮುಂಭಾಗ ಪೂರ್ವ ದಿಕ್ಕಿನಲ್ಲಿದೆ. ಆ ನೀರು ಆಲಯದ ದಕ್ಷಿಣದ ಭಾಗದ ಕೆಳಗಿನಿಂದ ಹರಿಯುತ್ತಾ ಯಜ್ಞವೇದಿಯ ದಕ್ಷಿಣದ ಕಡೆಗೆ ಹರಿಯುತ್ತಿತ್ತು.
IRVKN {ದೇವಸ್ಥಾನದಿಂದ ಹೊರಡುವ ಪ್ರವಾಹ} PS ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರೆದು ತಂದನು. ಆಹಾ, ದೇವಸ್ಥಾನದ ಹೊಸ್ತಿಲ ಕೆಳಗಿನಿಂದ ನೀರು ಹೊರಟು ಪೂರ್ವಕ್ಕೆ ಹರಿಯುತ್ತಿತ್ತು. (ದೇವಸ್ಥಾನವು ಪೂರ್ವಾಭಿಮುಖವಷ್ಟೆ) ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.