Bible Versions
Bible Books

Galatians 5:1 (HCSB) Holman Christian Standard Bible

Versions

KNV   ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದ್ದಾನೆ. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ; ದಾಸತ್ವದ ನೊಗದಲ್ಲಿ ತಿರಿಗಿ ಸಿಕ್ಕಿಕೊಳ್ಳಬೇಡಿರಿ.
ERVKN   ಈಗ ನಮಗೆ ಸ್ವತಂತ್ರವಿದೆ. ಕ್ರಿಸ್ತನು ನಮ್ಮನ್ನು ಸ್ವತಂತ್ರರನ್ನಾಗಿ ಮಾಡಿದನು. ಆದ್ದರಿಂದ ದೃಢವಾಗಿರಿ. ಮನಸ್ಸನ್ನು ಬದಲಾಯಿಸಿಕೊಂಡು ಮತ್ತೆ ಧರ್ಮಶಾಸ್ತ್ರದ ಗುಲಾಮಗಿರಿಗೆ ಹೋಗಬೇಡಿರಿ.
IRVKN   {ಕ್ರೈಸ್ತ ಸ್ವಾತಂತ್ರ್ಯ} PS ಕ್ರಿಸ್ತನು ನಮ್ಮನ್ನು * ಗಲಾ. 2:4; 5:13 ಸ್ವತಂತ್ರರಾಗಿರಿಸಬೇಕೆಂದೇ ನಮಗೆ ಬಿಡುಗಡೆ ಮಾಡಿದನು. ಅದರಲ್ಲಿ ಸ್ಥಿರವಾಗಿ ನಿಲ್ಲಿರಿ, ಅ. ಕೃ. 15:10 ದಾಸತ್ವದ ನೊಗದಲ್ಲಿ ತಿರುಗಿ ಸಿಕ್ಕಿಕೊಳ್ಳಬೇಡಿರಿ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us