Bible Versions
Bible Books

Genesis 48:22 (HCSB) Holman Christian Standard Bible

Versions

KNV   ಇದಲ್ಲದೆ ನಾನು ನನ್ನ ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಕ್ಕೊಂಡ ಒಂದು ಪಾಲನ್ನು ನಿನ್ನ ಸಹೋದರರಿಗಿಂತ ಹೆಚ್ಚಾಗಿ ನಿನಗೆ ಕೊಟ್ಟಿದ್ದೇನೆ ಅಂದನು.
ERVKN   ನಾನು ನಿನ್ನ ಸಹೋದರರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ಬೇರೊಂದನ್ನು ನಿನಗೆ ಕೊಟ್ಟಿದ್ದೇನೆ. ನಾನು ಅಮೋರಿಯರಿಂದ ಗೆದ್ದುಕೊಂಡಿರುವ ಬೆಟ್ಟವನ್ನು ನಿನಗೆ ಕೊಡುವೆನು. ನಾನು ಅವರೊಂದಿಗೆ ಖಡ್ಗಗಳಿಂದಲೂ ಬಿಲ್ಲುಗಳಿಂದಲೂ ಹೋರಾಡಿ ಬೆಟ್ಟವನ್ನು ವಶಪಡಿಸಿಕೊಂಡಿದ್ದೇನೆ” ಎಂದು ಹೇಳಿದನು.
IRVKN   ಇದಲ್ಲದೆ, ನಾನು ನಿನ್ನ ಅಣ್ಣಂದಿರಿಗೆ ಕೊಟ್ಟ ಪಾಲಿಗಿಂತ ಹೆಚ್ಚಾಗಿ ನಾನು ಕತ್ತಿ ಬಿಲ್ಲುಗಳಿಂದ ಅಮೋರಿಯರ ವಶದಿಂದ ತಪ್ಪಿಸಿ ಪಡೆದ ಬೆಟ್ಟದ ತಪ್ಪಲನ್ನು ನಿನಗೆ ಕೊಟ್ಟಿದ್ದೇನೆ” ಎಂದು ಹೇಳಿದನು. PE
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us