Versions
KNV ನಾನು ಮೊದಲನೆಯವನಾಗಿ ಚೀಯೋನಿಗೆ ಇಗೋ, ಅವ ರನ್ನು ನೋಡು ಎಂದು ಹೇಳಿ, ಶುಭ ಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.
ERVKN ಈ ವಿಷಯಗಳ ಬಗ್ಗೆ ತಿಳಿಸಿದವರಲ್ಲಿ ಯೆಹೋವನೆಂಬ ನಾನೇ ಮೊದಲನೆಯವನು. ‘ನೋಡು ನಿನ್ನ ಜನರು ಹಿಂತಿರುಗಿ ಬರುತ್ತಿದ್ದಾರೆ’ ಎಂಬ ಸಂದೇಶವನ್ನು ನಾನು ಜೆರುಸಲೇಮಿಗೆ ಕಳುಹಿಸಿದೆನು.”
IRVKN ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು.