Versions
KNV ನನ್ನ ತಂದೆಯ ಮನೆಯಲ್ಲಿ ಬಹಳ ಭವನ ಗಳಿವೆ; ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು, ನಾನು ನಿಮಗೆ ಸ್ಥಳವನ್ನು ಸಿದ್ಧಮಾಡುವದಕ್ಕೆ ಹೋಗು ತ್ತೇನಲ್ಲಾ.
ERVKN ನನ್ನ ತಂದೆಯ ಮನೆಯಲ್ಲಿ ಅನೇಕ ಕೋಣೆಗಳಿವೆ. ಅದು ಸತ್ಯವಲ್ಲದಿದ್ದರೆ, ನಾನು ನಿಮಗೆ ಹೇಳುತ್ತಿರಲಿಲ್ಲ. ನಾನು ನಿಮಗೋಸ್ಕರ ಸ್ಥಳವನ್ನು ಸಿದ್ಧಪಡಿಸಲು ಅಲ್ಲಿಗೆ ಹೋಗುತ್ತಿದ್ದೇನೆ.
IRVKN ನನ್ನ ತಂದೆಯ ಮನೆಯಲ್ಲಿ ಅನೇಕ ವಾಸಸ್ಥಾನಗಳಿವೆ, ಇಲ್ಲದಿದ್ದರೆ ನಾನು ನಿಮಗೆ ಹೇಳುತ್ತಿದ್ದೆನು. ನಾನು ನಿಮಗಾಗಿ ಸ್ಥಳವನ್ನು ಸಿದ್ಧಮಾಡುವುದಕ್ಕೆ ಹೋಗುತ್ತೇನಲ್ಲಾ!