Bible Versions
Bible Books

John 6:1 (HCSB) Holman Christian Standard Bible

Versions

KNV   ಇವುಗಳಾದ ಮೇಲೆ ಯೇಸು ತಿಬೇರಿ ಯವೆಂಬ ಗಲಿಲಾಯ ಸಮುದ್ರದ ಆಚೆಗೆ ಹೋದನು.
ERVKN   ತರುವಾಯ, ಯೇಸು ಗಲಿಲಾಯ ಸರೋವರವನ್ನು (ತಿಬೇರಿಯ ಸರೋವರ) ದಾಟಿ ಆಚೆಯ ದಡಕ್ಕೆ ಹೋದನು.
IRVKN   {ಯೇಸು ಐದು ಸಾವಿರ ಜನರಿಗೆ ಊಟ ಕೊಟ್ಟಿದು} (ಮತ್ತಾ 14:13-21; ಮಾರ್ಕ 6:30-44; ಲೂಕ 9:10-17) PS ತರುವಾಯ ಯೇಸು ಗಲಿಲಾಯದ ಸಮುದ್ರವನ್ನು ದಾಟಿ, ಆಚೆ ದಡಕ್ಕೆ ಹೋದನು. ಅದಕ್ಕೆ ತಿಬೇರಿಯ ಸಮುದ್ರವೆಂತಲೂ ಹೇಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us