Bible Versions
Bible Books

Leviticus 7:36 (HCSB) Holman Christian Standard Bible

Versions

KNV   ಅವರನ್ನು ಅಭಿಷೇಕಿಸಿದ ದಿನದಲ್ಲಿ ಇದನ್ನು ಕರ್ತನು ಇಸ್ರಾ ಯೇಲನ ಮಕ್ಕಳಿಗೆ ಅವರ ಎಲ್ಲಾ ಸಂತತಿಗಳಲ್ಲಿ ಒಂದು ನಿರಂತರವಾದ ಕಟ್ಟಳೆಯಾಗಿರುವಂತೆ ಅವರಿಗೆ ಆಜ್ಞಾಪಿಸಿದ್ದಾನೆ.
ERVKN   ಯೆಹೋವನು ಯಾಜಕರನ್ನು ಅಭಿಷೇಕಿಸಿದ ಸಮಯದಲ್ಲಿ ಆತನು ಯಾಜಕರಿಗೆ ಭಾಗಗಳನ್ನು ಕೊಡಬೇಕೆಂಬುದಾಗಿ ಇಸ್ರೇಲರಿಗೆ ಆಜ್ಞಾಪಿಸಿದನು. ಜನರು ಯಾಜಕರಿಗೆ ಭಾಗಗಳನ್ನು ಎಂದೆಂದಿಗೂ ಕೊಡಬೇಕು.
IRVKN   ಇಸ್ರಾಯೇಲರು ಇವುಗಳನ್ನು ಯಾಜಕರಿಗೆ ಸಲ್ಲಿಸಬೇಕೆಂದು ಯೆಹೋವನು ಮೋಶೆಯ ಮುಖಾಂತರ ಕೈಯಿಂದ ಅವರನ್ನು ಪ್ರತಿಷ್ಠಿಸಿ ಅಭಿಷೇಕಿಸಿದ ದಿನದಲ್ಲೇ ನೇಮಿಸಿದನು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us