Versions
KNV ಸಬ್ಬತ್ತು ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಯಾದ ಮರಿಯಳೂ ಮತ್ತು ಸಲೋಮೆಯೂ ಆತನಿಗೆ ಹಚ್ಚುವದಕ್ಕಾಗಿ ಸುಗಂಧದ್ರವ್ಯಗಳನ್ನು ಕೊಂಡು ಕೊಂಡು ಬಂದರು.
ERVKN ಸಬ್ಬತ್ ದಿನದ ಮರುದಿನ, ಮಗ್ದಲದ ಮರಿಯಳು, ಸಲೋಮೆ ಮತ್ತು ಯಾಕೋಬನ ತಾಯಿಯಾದ ಮರಿಯಳು ಕೆಲವು ಸುಗಂಧ ದ್ರವ್ಯಗಳನ್ನು ಯೇಸುವಿನ ದೇಹಕ್ಕೆ ಹಚ್ಚಬೇಕೆಂದಿದ್ದರು.
IRVKN {ಯೇಸುವಿನ ಪುನರುತ್ಥಾನ} (ಮತ್ತಾ 28:1-8; ಲೂಕ 24:1-10; ಯೋಹಾ 20:1) PS ಸಬ್ಬತ್ ದಿನ ಕಳೆದ ಮೇಲೆ ಮಗ್ದಲದ ಮರಿಯಳೂ ಯಾಕೋಬನ ತಾಯಿ ಮರಿಯಳೂ ಮತ್ತು ಸಲೋಮಿಯೂ ಯೇಸುವಿನ ದೇಹಕ್ಕೆ ಹಚ್ಚುವುದಕ್ಕಾಗಿ ಸುಗಂಧ ದ್ರವ್ಯಗಳನ್ನು ಕೊಂಡರು.