Versions
KNV ಅವನ ಧಣಿಯು ಕೋಪಗೊಂಡು ತನಗೆ ಕೊಡಬೇಕಾದ ಸಾಲವನ್ನೆಲ್ಲಾ ತೀರಿಸುವ ತನಕ ಅವನನ್ನು ಸಂಕಟಪಡಿಸುವವರಿಗೆ ಒಪ್ಪಿಸಿದನು.
ERVKN ಬಹುಕೋಪಗೊಂಡು ಅವನನ್ನು ಶಿಕ್ಷಿಸುವುದಕ್ಕಾಗಿ ಸೆರೆಮನೆಗೆ ಹಾಕಿಸಿದನು. ಆ ಸೇವಕನು ತನ್ನ ಸಾಲವನ್ನೆಲ್ಲಾ ತೀರಿಸುವ ತನಕ ಸೆರೆಮನೆಯಲ್ಲಿ ಇರಬೇಕಾಯಿತು.
IRVKN ಒಡೆಯನು ಸಿಟ್ಟುಗೊಂಡು ತನಗೆ ಕೊಡಬೇಕಾದ ಸಾಲವನ್ನು ತೀರಿಸುವ ತನಕ ಅವನನ್ನು ಪೀಡಿಸುವವರ ಕೈಗೆ ಒಪ್ಪಿಸಿದನು.