Versions
KNV ಅದರಂತೆಯೇ ನಿಮ್ಮಲ್ಲಿ ಪ್ರತಿಯೊ ಬ್ಬನು ಹೃದಯಪೂರ್ವಕವಾಗಿ ತನ್ನ ಸಹೋದರನ ತಪ್ಪುಗಳನ್ನು ಕ್ಷಮಿಸದೆಹೋದರೆ ಪರಲೋಕದಲ್ಲಿರುವ ನನ್ನ ತಂದೆಯೂ ನಿಮಗೆ ಹಾಗೆಯೇ ಮಾಡುವನು ಅಂದನು.
ERVKN “ಪರಲೋಕದ ನನ್ನ ತಂದೆಯು ನಿಮಗೆ ಮಾಡುವಂತೆಯೇ ಈ ರಾಜನು ಮಾಡಿದನು. ನೀವು ನಿಮ್ಮ ಸಹೋದರನನ್ನಾಗಲಿ ಸಹೋದರಿಯನ್ನಾಗಲಿ ನಿಜವಾಗಿಯೂ ಕ್ಷಮಿಸಬೇಕು. ಇಲ್ಲದಿದ್ದರೆ ಪರಲೋಕದ ನನ್ನ ತಂದೆಯೂ ನಿಮ್ಮನ್ನು ಕ್ಷಮಿಸುವುದಿಲ್ಲ” ಎಂದು ಹೇಳಿದನು.
IRVKN ‡ ಮತ್ತಾ 6:14, 15; ಯಾಕೋಬ 2:13: ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ಸಹೋದರನಿಗೆ ಹೃದಯಪೂರ್ವಕವಾಗಿ ಕ್ಷಮಿಸದೇ ಹೋದರೆ ಪರಲೋಕದಲ್ಲಿರುವ ನನ್ನ ತಂದೆಯು ನಿಮಗೂ ಹಾಗೆಯೇ ಮಾಡುವನು” ಅಂದನು. PE