Bible Versions
Bible Books

Micah 1 (HCSB) Holman Christian Standard Bible

Versions

KNV   ಯೆಹೂದದ ಅರಸನಾದ ಯೋಥಾಮ ಆಹಾಜ, ಹಿಜ್ಕೀಯ, ದಿವಸಗಳಲ್ಲಿ ಸಮಾರ್ಯದ ಯೆರೂಸಲೇಮಿನ ವಿಷಯವಾಗಿ ಮೋರೇಷೆತಿನವನಾದ ವಿಾಕನಿಗೆ ಉಂಟಾದ ಕರ್ತನ ವಾಕ್ಯವು.
ERVKN   ಯೆಹೋವನ ಮಾತುಗಳು ಮೀಕನಿಗೆ ಬಂದವು. ಅರಸರಾದ ಯೇಥಾಮ, ಅಹಾಜ ಮತ್ತು ಹಿಜ್ಕೀಯರ ಆಳ್ವಿಕೆಯ ಸಮಯದಲ್ಲಿ ಇದು ನಡೆಯಿತು. ಇವರು ಯೆಹೂದ ರಾಜ್ಯದ ಅರಸರು. ಮೀಕನು ಮೋರೆಷೆತ್‌ನವನು. ಇವನು ಸಮಾರ್ಯ ಮತ್ತು ಜೆರುಸಲೇಮಿನ ವಿಷಯವಾಗಿ ದೇವದರ್ಶನವನ್ನು ಹೊಂದಿದನು.
IRVKN   ಯೆಹೂದದ ಅರಸನಾದ ಯೋಥಾಮ, ಆಹಾಜ ಮತ್ತು ಹಿಜ್ಕೀಯ ಇವರ ಕಾಲದಲ್ಲಿ ಸಮಾರ್ಯದ ಮತ್ತು ಯೆರೂಸಲೇಮಿನ ವಿಷಯವಾಗಿ ಮೋರೆಷೆತ್ ಊರಿನವನಾದ ಮೀಕನಿಗೆ ಕೇಳಿ ಬಂದ ಯೆಹೋವನ ವಾಕ್ಯ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us