Versions
KNV ನಿನ್ನ ಗಾಯವು ಗುಣಹೊಂದದು; ನಿನ್ನ ಗಾಯ ಕಠಿಣ ವಾದದ್ದು; ನಿನ್ನ ಸುದ್ದಿಯನ್ನು ಕೇಳುವವರೆಲ್ಲರು ನಿನಗೆ ಚಪ್ಪಾಳೆ ಹೊಡೆಯುವರು; ನಿನ್ನ ಕೆಟ್ಟತನವು ನಿತ್ಯವಾಗಿ ಯಾರ ಮೇಲೆ ಹಾದುಹೋಗದೆ ಇತ್ತು?
ERVKN ನಿನೆವೆಯೇ, ನೀನು ತೀವ್ರವಾದ ಗಾಯಹೊಂದಿರುವಿ. ಯಾವದೂ ನಿನ್ನನ್ನು ಗುಣಪಡಿಸಲಾರದು. ನಿನ್ನ ನಾಶನದ ಸುದ್ದಿ ಕೇಳಿದವರೆಲ್ಲರೂ ಚಪ್ಪಾಳೆ ತಟ್ಟುವರು. ಅವರು ಹರ್ಷಿಸುವರು. ಯಾಕೆಂದರೆ ನಿನಗಾದ ತೀವ್ರ ಗಾಯದ ನೋವನ್ನು ಅವರೆಲ್ಲರೂ ಅನುಭವಿಸಿದರು.
IRVKN ನಿನ್ನ ಗಾಯವು ಗುಣಹೊಂದದು, ನಿನ್ನ ಗಾಯವು ತೀವ್ರವೇ. ನಿನ್ನ ವಿನಾಶದ ಸುದ್ದಿಯನ್ನು ಕೇಳಿದವರೆಲ್ಲರೂ ನಿನಗೆ ಚಪ್ಪಾಳೆ ಹಾಕಿ ನಗುತ್ತಾರೆ; ನಿನ್ನ ಕೆಡುಕಿಗೆ ನಿತ್ಯವೂ ಗುರಿಯಾಗದವರು ಯಾರೂ ಇಲ್ಲ. PE