Versions
KNV ಆದರೆ ಜನರಿಂದಲೂ ಅವರ ಹೆಂಡತಿಯರಿಂದಲೂ ತಮ್ಮ ಸಹೋದರರಾದ ಯೆಹೂದ್ಯರ ಮೇಲೆ ದೊಡ್ಡ ಕೂಗು ಉಂಟಾಯಿತು.
ERVKN ಯೆಹೂದ್ಯರಲ್ಲಿ ಎಷ್ಟೋ ಬಡಜನರು ತಮ್ಮ ಬಂಧುಗಳ ವಿಷಯದಲ್ಲಿ ದೂರು ಹೇಳಲಾರಂಭಿಸಿದರು.
IRVKN {ನೆಹೆಮೀಯನ ಪರಹಿತಚಿಂತನೆಯೂ ಔದಾರ್ಯವೂ} PS ತರುವಾಯ ಜನರೂ ಅವರ ಹೆಂಡತಿಯರೂ ತಮ್ಮ ಬಂಧುಗಳಾದ ಯೆಹೂದ್ಯರಿಗೆ ವಿರುದ್ಧವಾಗಿ ಬಹಳ ಗೋಳಾಡ ತೊಡಗಿದರು.