Bible Versions
Bible Books

Philippians 4:1 (HCSB) Holman Christian Standard Bible

Versions

KNV   ಆದದರಿಂದ ಅತಿಪ್ರಿಯರೂ ಇಷ್ಟವಾದ ವರೂ ಆದ ನನ್ನ ಸಹೋದರರೇ, ನನ್ನ ಸಂತೋಷವೂ ಕಿರೀಟವೂ ಆಗಿರುವ ನನ್ನ ಅತಿ ಪ್ರಿಯರೇ, ಕರ್ತನಲ್ಲಿ ದೃಢವಾಗಿ ನಿಲ್ಲಿರಿ.
ERVKN   ನನ್ನ ಸಹೋದರ ಸಹೋದರಿಯರೇ, ನಾನು ನಿಮ್ಮನ್ನು ಪ್ರೀತಿಸುತ್ತೇನೆ ಮತ್ತು ನಿಮ್ಮನ್ನು ನೋಡಬಯಸುತ್ತೇನೆ. ನೀವು ನನಗೆ ಆನಂದವನ್ನು ಉಂಟುಮಾಡಿ, ನಿಮ್ಮ ವಿಷಯದಲ್ಲಿ ನಾನು ಹೆಮ್ಮಪಡುವಂತೆ ಮಾಡಿದ್ದೀರಿ. ನಾನು ನಿಮಗೆ ಹೇಳಿದಂತೆ ಪ್ರಭುವನ್ನು ಅನುಸರಿಸಿರಿ.
IRVKN   ಹೀಗಿರಲಾಗಿ, ನನ್ನ ಸಹೋದರರೇ ಅತಿ ಪ್ರಿಯರೇ, ಹಾಗೂ ಆಪ್ತರೇ, ನನಗೆ * ಫಿಲಿ. 1:4, 2:16 ಸಂತೋಷವೂ ಕಿರೀಟವೂ ಆಗಿರುವವರೇ, ನಾನು ಹೇಳಿದಂತೆ ಕರ್ತನಲ್ಲಿ ಫಿಲಿ. 1:27 ದೃಢವಾಗಿ ನಿಲ್ಲಿರಿ, ಪ್ರಿಯರೇ. PS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us