Versions
KNV ಬೇಸಿಗೆಯಲ್ಲಿ ಹಿಮದಂತೆಯೂ ಸುಗ್ಗಿಯಲ್ಲಿ ಮಳೆಯಂತೆಯೂ ಬುದ್ಧಿಹೀನನಿಗೆ ಮಾನ ವು ಸರಿಯಲ್ಲ.
ERVKN ಮೂಢನನ್ನು ಗೌರವಿಸುವುದು ಸರಿಯಲ್ಲ. ಅದು ಬೇಸಿಗೆಕಾಲದಲ್ಲಿ ಬೀಳುವ ಹಿಮದಂತೆಯೂ ಸುಗ್ಗೀಕಾಲದಲ್ಲಿ ಬೀಳುವ ಮಳೆಯಂತೆಯೂ ಇದೆ.
IRVKN ಬೇಸಿಗೆಯಲ್ಲಿ ಹಿಮ, ಸುಗ್ಗಿಯಲ್ಲಿ ಮಳೆ ಹೇಗೋ,
ಮೂಢನಿಗೆ ಮಾನವು ಹಾಗೆ ಸರಿಯಲ್ಲ.