Versions
KNV ಅವನ ಸೇವಕರ ಸಂತತಿಯು ಸಹ ಅದನ್ನು ಬಾಧ್ಯವಾಗಿ ಹೊಂದುವದು; ಆತನ ಹೆಸರನ್ನು ಪ್ರೀತಿಮಾಡುವವರು ಅದರಲ್ಲಿ ವಾಸಮಾಡುವರು.
ERVKN ಆತನ ಸೇವಕರ ಸಂತತಿಗಳವರು ಆ ದೇಶವನ್ನು ಪಡೆದುಕೊಳ್ಳುವರು. ಆತನ ಹೆಸರನ್ನು ಪ್ರೀತಿಸುವ ಜನರು ಅಲ್ಲಿ ವಾಸಿಸುವರು.
IRVKN ಅವರ ಸಂತತಿಗೇ ಅದರ ಹಕ್ಕಿರುವುದು;
ಆತನ ನಾಮವನ್ನು ಪ್ರೀತಿಸುವವರು ಅದರಲ್ಲಿ ವಾಸಿಸುವರು. PE