Versions
KNV ಆತನ ನ್ಯಾಯತೀರ್ಪು ಗಳು ಸತ್ಯವೂ ನೀತಿಯುಳ್ಳವುಗಳೂ ಆಗಿವೆ; ಯಾಕಂ ದರೆ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಆತನ ಸೇವಕರ ರಕ್ತಕ್ಕಾಗಿ ಅವಳಿಗೆ ಪ್ರತಿ ದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿದರು.
ERVKN ಆತನ ತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ. ನಮ್ಮ ದೇವರು ವೇಶ್ಯೆಯನ್ನು ದಂಡಿಸಿದನು. ಅವಳ ಲೈಂಗಿಕ ಪಾಪದಿಂದಲೇ ಲೋಕವು ಕೆಟ್ಟುಹೋಯಿತು. ಆತನು ತನ್ನ ಸೇವಕರ ರಕ್ತಕ್ಕೆ ಪ್ರತಿಯಾಗಿ ಆ ವೇಶ್ಯೆಯನ್ನು ದಂಡಿಸಿದನು.”
IRVKN * ಪ್ರಕ 15:3; 16:7: ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ † ಪ್ರಕ 17:1: ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ‡ ಧರ್ಮೋ 32:43; 2 ಅರಸು. 9:7; ಪ್ರಕ 6:10; 16:6: ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ.” ಎಂದು ಹೇಳಿ,