Versions
KNV ಆಗ ಪುಸ್ತಕವನ್ನು ತೆರೆಯುವದಕ್ಕಾಗಲಿ ಅದನ್ನು ಓದುವದಕ್ಕಾಗಲಿ ಅದರಲ್ಲಿ ನೋಡುವದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವಾದ ಕಾರಣ ನಾನು ಬಹಳವಾಗಿ ಅತ್ತೆನು.
ERVKN ನಾನು ಮತ್ತೆಮತ್ತೆ ಗೋಳಾಡಿದೆನು.
IRVKN ಸುರುಳಿಯನ್ನು ತೆರೆಯುವುದಕ್ಕಾಗಲಿ ಅದನ್ನು ನೋಡುವುದಕ್ಕಾಗಲಿ ಯೋಗ್ಯನಾದವನು ಒಬ್ಬನೂ ಸಿಕ್ಕಲಿಲ್ಲವೆಂದು ನಾನು ಬಹಳವಾಗಿ ದುಃಖಿಸುತ್ತಿರುವಾಗ.