Versions
KNV ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ನಂಬಿಕೆಯಲ್ಲಿ ನಮ್ಮನ್ನು ಪ್ರೀತಿಸುವವರಿಗೆ ವಂದನೆ ಹೇಳು. ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. ಆಮೆನ್.
ERVKN ಇಲ್ಲಿ ನನ್ನೊಡನೆ ಇರುವ ಜನರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆ ಇಟ್ಟವರಾಗಿದ್ದು ನಮ್ಮನ್ನು ಪ್ರೀತಿಸುವವರಿಗೆಲ್ಲ ನಮ್ಮ ವಂದನೆ ತಿಳಿಸು. ದೇವರ ಕೃಪೆಯು ನಿಮ್ಮೊಂದಿಗಿರಲಿ.
IRVKN ನನ್ನೊಂದಿಗಿರುವವರೆಲ್ಲರೂ ನಿನಗೆ ವಂದನೆ ಹೇಳುತ್ತಾರೆ. ಕ್ರಿಸ್ತನಲ್ಲಿ ನಂಬಿಕೆಯುಳ್ಳವರಾಗಿ ನಮ್ಮನ್ನು ಪ್ರೀತಿಸುವವರಿಗೆ ವಂದನೆಗಳನ್ನು ಸಲ್ಲಿಸು.
* ಕೊಲೊ 4:18 ಕೃಪೆಯು ನಿಮ್ಮೆಲ್ಲರೊಂದಿಗೆ ಇರಲಿ. PE