Versions
KNV ಇದಲ್ಲದೆ ಕರ್ತನು ತನ್ನ ಭಾಗವಾದ ಯೆಹೂದವನ್ನು ಪರಿಶುದ್ಧ ದೇಶದಲ್ಲಿ ಸ್ವಾಸ್ತ್ಯವಾಗಿ ಹೊಂದುವನು. ಯೆರೂಸಲೇಮನ್ನು ತಿರುಗಿ ಆದು ಕೊಳ್ಳುವನು.
ERVKN ಯೆಹೋವನು ತಿರುಗಿ ಜೆರುಸಲೇಮನ್ನು ತನ್ನ ವಿಶೇಷ ನಗರವನ್ನಾಗಿ ಆರಿಸಿಕೊಳ್ಳುವನು. ಯೆಹೂದವು ಆ ಪವಿತ್ರ ದೇಶದಲ್ಲಿರುವ ಆತನ ಪಾಲು.
IRVKN ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವತ್ತಾಗಿ ಅನುಭವಿಸುವನು,
ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.