Versions
KNV ಓ ಮನುಷ್ಯರೇ, ನೀವೆಲ್ಲಾ ಕರ್ತನ ಮುಂದೆ ಮೌನ ವಾಗಿರ್ರಿ; ಆತನು ತನ್ನ ಪರಿಶುದ್ಧ ನಿವಾಸದೊಳಗಿಂದ ಎದ್ದಿದ್ದಾನೆ.
ERVKN ಎಲ್ಲರೂ ಮೌನವಾಗಿರಿ. ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಹೊರ ಬರುತ್ತಿದ್ದಾನೆ.
IRVKN ಯೆಹೋವನು ತನ್ನ ಪರಿಶುದ್ಧ ನಿವಾಸದಿಂದ ಎದ್ದು ಹೊರಟಿದ್ದಾನೆ; ನರಮಾನವರೇ, ನೀವೆಲ್ಲಾ ಆತನ ಮುಂದೆ ಮೌನವಾಗಿರಿ. PE