Versions
KNV ಇದಲ್ಲದೆ ಆತನು ನನಗೆ--ಕರ್ತನ ದೂತನ ಮುಂದೆ ನಿಂತಿರುವ ಪ್ರಧಾನ ಯಾಜಕನಾದ ಯೆಹೋಶುವನನ್ನೂ ಅವನನ್ನು ಎದುರಿಸುವದಕ್ಕೆ ಅವನ ಬಲಪಾರ್ಶ್ವದಲ್ಲಿ ನಿಂತ ಸೈತಾನನನ್ನೂ ತೋರಿಸಿದನು.
ERVKN ದೇವದೂತನು ನನಗೆ ಪ್ರಧಾನ ಯಾಜಕನಾದ ಯೆಹೋಶುವನನ್ನು ತೋರಿಸಿದನು. ಅವನು ಯೆಹೋವನ ದೂತನ ಮುಂದೆ ನಿಂತಿದ್ದನು. ಸೈತಾನನು ಯೆಹೋಶುವನ ಬಲಗಡೆಯಲ್ಲಿ ನಿಂತಿದ್ದನು. ಯೆಹೋಶುವನು ಕೆಟ್ಟಕೃತ್ಯಗಳನ್ನು ಮಾಡಿದ್ದಾನೆಂದು ದೂರು ಹೇಳುವದಕ್ಕಾಗಿ ಸೈತಾನನು ಅಲ್ಲಿ ನಿಂತಿದ್ದನು.
IRVKN {ಮಹಾಯಾಜಕನ ಉಡುಪಿನ ಶುದ್ಧೀಕರಣ ದರ್ಶನ} PS ಅನಂತರ ಮಹಾಯಾಜಕನಾದ ಯೆಹೋಶುವನು ಯೆಹೋವನ ದೂತನ ಮುಂದೆ ನಿಂತಿರುವುದನ್ನು ಯೆಹೋವನು ನನಗೆ ತೋರಿಸಿದನು. ಸೈತಾನನು ಯೆಹೋಶುವನಿಗೆ ಪ್ರತಿವಾದಿಯಾಗಿ ಅವನ ಬಲಗಡೆಯಲ್ಲಿ ನಿಂತಿದ್ದನು.