Bible Versions
Bible Books

Zechariah 4:12 (HCSB) Holman Christian Standard Bible

Versions

KNV   ನಾನು ಎರಡನೇ ಸಾರಿ ಉತ್ತರ ಕೊಟ್ಟು ಅವನಿಗೆ--ಎರಡು ಚಿನ್ನದ ನಾಳಗಳಿಂದ ಚಿನ್ನದಂಥಹ ಎಣ್ಣೆಯನ್ನು ತಮ್ಮೊಳ ಗಿಂದ ಸುರಿಯುವ ಎರಡು ಇಪ್ಪೇ ಕೊಂಬೆಗಳು ಏನು ಅಂದೆನು.
ERVKN   ತಿರಿಗಿ ನಾನು ಅವನಿಗೆ, “ನಾನು ಎರಡು ಬಂಗಾರದ ನಳಿಗೆಯ ಬದಿಯಲ್ಲಿ ಆಲೀವ್ ಮರದ ಎರಡು ಕೊಂಬೆಗಳನ್ನು ನೋಡಿದೆನು. ಅದರಿಂದ ಬಂಗಾರದ ಬಣ್ಣದ ಎಣ್ಣೆಯು ಹರಿಯುತ್ತಿತ್ತು. ಇವುಗಳ ಅರ್ಥವೇನು?” ಎಂದು ಕೇಳಿದೆನು.
IRVKN   ಮತ್ತೆ ನಾನು ಅವನಿಗೆ, ತಮ್ಮೊಳಗಿಂದ ಚಿನ್ನದಂಥ ಎಣ್ಣೆಯನ್ನು ಪಾತ್ರೆಯಲ್ಲಿ ತುಂಬಿಸುವ ಎರಡು ಬಂಗಾರದ ನಾಳಗಳಿವೆಯಲ್ಲಾ. ನಾಳಗಳ ಬಾಯಿಗೆ ಸೇರಿರುವ ಎರಡು ಎಣ್ಣೆಕಾಯಿಗುತ್ತಿಗಳು ಏನು? ಎಂದು ಕೇಳಿದೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us