Bible Versions
Bible Books

Acts 10:17 (HCSB) Holman Christian Standard Bible

Versions

KNV   ಪೇತ್ರನು ತನಗಾದ ದರ್ಶನವು ಏನಾಗಿರ ಬಹುದೆಂದು ತನ್ನಲ್ಲಿ ಸಂದೇಹಪಡುತ್ತಿರುವಾಗ ಇಗೋ, ಕೊರ್ನೇಲ್ಯನು ಕಳುಹಿಸಿದ್ದ ಮನುಷ್ಯರು ಸೀಮೋ ನನ ಮನೆ ಯಾವದು ಎಂದು ಕೇಳಿಕೊಂಡು ಬಂದು ಬಾಗಿಲ ಬಳಿಯಲ್ಲಿ ನಿಂತು
ERVKN   ಪೇತ್ರನು ತಾನು ಕಂಡ ದರ್ಶನದ ಅರ್ಥವೇನಿರಬಹುದೆಂದು ಆಶ್ಚರ್ಯಗೊಂಡನು. ಅಷ್ಟರಲ್ಲಿಯೇ, ಕೊರ್ನೇಲಿಯನು ಕಳುಹಿಸಿದ್ದ ಜನರು ಸೀಮೋನನ ಮನೆಯನ್ನು ಕಂಡುಕೊಂಡಿದ್ದರು. ಅವರು ಬಾಗಿಲ ಬಳಿಯಲ್ಲಿ ನಿಂತುಕೊಂಡು,
IRVKN   ಪೇತ್ರನು ತನಗಾದ ದರ್ಶನವು ಏನಾಗಿರಬಹುದೆಂದು ತನ್ನಲ್ಲಿ ಕಳವಳ ಪಡುತ್ತಿರುವಾಗಲೇ, ಆಗೋ, ಕೊರ್ನೆಲ್ಯನು ಕಳುಹಿಸಿದ್ದ ಮನುಷ್ಯರು ಸೀಮೋನನ ಮನೆ ಯಾವುದು ಎಂದು ಕೇಳಿಕೊಂಡು ಬಂದು ಮನೆಯ ಬಾಗಿಲಲ್ಲಿ ನಿಂತು;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us