Bible Versions
Bible Books

Acts 10:28 (HCSB) Holman Christian Standard Bible

Versions

KNV   ಅವ ರಿಗೆ--ಯೆಹೂದ್ಯನಾಗಿರುವವನು ಅನ್ಯಜನಾಂಗದವ ರಲ್ಲಿ ಒಬ್ಬನ ಕೂಡ ಹೊಕ್ಕು ಬಳಿಕೆ ಮಾಡುವದಾಗಲೀ ಅವನ ಬಳಿಗೆ ಬರುವದಾಗಲೀ ನ್ಯಾಯವಲ್ಲವೆಂದು ನೀವು ಬಲ್ಲಿರಷ್ಟೆ. ನನಗಂತೂ ಯಾವ ಮನುಷ್ಯನನ್ನಾ ದರೂ ಹೊಲೆಯನು ಇಲ್ಲವೆ ಅಶುದ್ಧನು ಅನ್ನಬಾರ ದೆಂದು ದೇವರು ನನಗೆ ತೋರಿ
ERVKN   ಪೇತ್ರನು ಅವರಿಗೆ, “ಯೆಹೂದ್ಯನೊಬ್ಬನು ಅನ್ಯಜನರೊಂದಿಗೆ ಸಂಪರ್ಕವಿಟ್ಟುಕೊಳ್ಳುವುದಾಗಲಿ ಅವರನ್ನು ಭೇಟಿಮಾಡುವುದಾಗಲಿ ನಮ್ಮ ಯೆಹೂದ್ಯ ಧರ್ಮಶಾಸ್ತ್ರಕ್ಕೆ ವಿರುದ್ಧವಾದದ್ದು ಎಂಬುದು ನಿಮಗೆ ಗೊತ್ತೇ ಇದೆ. ಆದರೆ ಯಾವ ವ್ಯಕ್ತಿಯನ್ನೂ ಅಪವಿತ್ರನೆಂದಾಗಲಿ ಅಶುದ್ಧನೆಂದಾಗಲಿ ಕರೆಯಕೂಡದೆಂದು ದೇವರು ನನಗೆ ತೋರಿಸಿಕೊಟ್ಟಿದ್ದಾನೆ.
IRVKN   ಅಲ್ಲಿ ಬಹು ಜನರು ಸೇರಿ ಬಂದಿರುವುದನ್ನು ಕಂಡು ಅವರಿಗೆ; “ಯೆಹೂದ್ಯರು, ಅನ್ಯ ಜನರೊಂದಿಗೆ ಸಂಪರ್ಕ ಇಟ್ಟುಕೊಳ್ಳುವುದು, ಅವರೊಂದಿಗೆ ವ್ಯವಹರಿಸುವುದು ಯೆಹೂದ್ಯರ ಸಂಪ್ರದಾಯಕ್ಕೆ ನಿಷಿದ್ಧವಾಗಿದೆ ಎಂಬುದು ನಿಮಗೆ ತಿಳಿದಿದೆ. ನನಗಂತೂ ಯಾವ ಮನುಷ್ಯನನ್ನೂ ಹೊಲೆಯಾದವನು, ಇಲ್ಲವೆ ಅಶುದ್ಧನು ಎಂದು ಅನ್ನಬಾರದೆಂದು ದೇವರು ತೋರಿಸಿಕೊಟ್ಟಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us