Bible Versions
Bible Books

Acts 10:3 (HCSB) Holman Christian Standard Bible

Versions

KNV   ಹಗಲಿನಲ್ಲಿ ಸುಮಾರು ಒಂಭತ್ತನೆಯ ತಾಸಿಗೆ (ಮೂರು ಘಂಟೆಗೆ) ಅವನಿಗಾದ ದರ್ಶನದಲ್ಲಿ ಒಬ್ಬ ದೇವದೂತನು ಅವನ ಬಳಿಗೆ ಬಂದು--ಕೊರ್ನೇ ಲ್ಯನೇ ಎಂದು ಕರೆಯುವದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
ERVKN   ಒಂದು ಮಧ್ಯಾಹ್ನ ಸುಮಾರು ಮೂರು ಗಂಟೆಯಲ್ಲಿ ಕೊರ್ನೇಲಿಯನಿಗೆ ಒಂದು ದರ್ಶನವಾಯಿತು. ಅವನು ಅದನ್ನು ಸ್ಪಷ್ಟವಾಗಿ ಕಂಡನು. ದರ್ಶನದಲ್ಲಿ ದೇವದೂತನೊಬ್ಬನು ಅವನ ಬಳಿಗೆ ಬಂದು, “ಕೊರ್ನೇಲಿಯನೇ” ಎಂದು ಕರೆದನು.
IRVKN   ಒಂದು ದಿನ ಮಧ್ಯಾಹ್ನ ಸುಮಾರು ಮೂರು ಘಂಟೆಗೆ ಅವನಿಗೆ ಒಂದು ದರ್ಶನ ಉಂಟಾಗಿ ಒಬ್ಬ ದೇವದೂತನು ತನ್ನ ಬಳಿಗೆ ಬಂದು; “ಕೊರ್ನೆಲ್ಯನೇ” ಎಂದು ಕರೆಯುವುದನ್ನು ಅವನು ಪ್ರತ್ಯಕ್ಷವಾಗಿ ಕಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us