Bible Versions
Bible Books

Acts 10:38 (HCSB) Holman Christian Standard Bible

Versions

KNV   ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮನಿಂದಲೂ ಬಲದಿಂದಲೂ ಅಭಿಷೇಕಿಸಿದ ನೆಂಬದನ್ನೂ ಹೇಗೆ ಆತನು ಒಳ್ಳೇದನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣ ಮಾಡುತ್ತಾ ಸಂಚರಿಸಿದನೆಂಬದನ್ನು ನೀವು ತಿಳಿದಿದ್ದೀರಿ; ಯಾಕಂದರೆ ದೇವರು ಆತನ ಸಂಗಡ ಇದ್ದನು.
ERVKN   ನಜರೇತಿನ ಯೇಸುವಿನ ಬಗ್ಗೆ ನಿಮಗೆ ಗೊತ್ತಿದೆ. ದೇವರು ಆತನಿಗೆ ಪವಿತ್ರಾತ್ಮನನ್ನೂ ಶಕ್ತಿಯನ್ನೂ ಕೊಡುವುದರ ಮೂಲಕ ಆತನನ್ನು ಅಭಿಷೇಕಿಸಿದನು. ಆತನು ಎಲ್ಲಾ ಕಡೆಗಳಲ್ಲೂ ಜನರಿಗೆ ಒಳ್ಳೆಯದನ್ನು ಮಾಡುತ್ತಾ ಸಂಚರಿಸಿದನು. ದೆವ್ವದಿಂದ ಪೀಡಿತರಾಗಿದ್ದವರನ್ನು ಯೇಸು ಗುಣಪಡಿಸಿದನು. ದೇವರು ಯೇಸುವಿನೊಂದಿಗೆ ಇದ್ದನೆಂಬುದನ್ನು ಇದು ತೋರಿಸಿಕೊಟ್ಟಿತು.
IRVKN   ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ, ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದುದರಿಂದ ಆತನು ಎಲ್ಲರಿಗೂ ಒಳ್ಳೆಯದನ್ನು ಮಾಡುತ್ತಾ; ಸೈತಾನನಿಂದ ಬಾಧಿಸಲ್ಪಟ್ಟವರನ್ನು ಗುಣಪಡಿಸುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವ ಸಂಗತಿಯೇ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us