Bible Versions
Bible Books

Acts 10:39 (HCSB) Holman Christian Standard Bible

Versions

KNV   ಆತನು ಯೆಹೂದ್ಯರ ಸೀಮೆಯಲ್ಲಿಯೂ ಯೆರೂಸ ಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ; ಅವರು ಆತನನ್ನು ಮರದ ಮೇಲೆ ತೂಗಹಾಕಿಕೊಂದರು;
ERVKN   ”ಜುದೇಯದಲ್ಲಿ ಮತ್ತು ಜೆರುಸಲೇಮಿನಲ್ಲಿ ಯೇಸು ಮಾಡಿದ ಎಲ್ಲಾ ಕಾರ್ಯಗಳನ್ನು ನಾವು ನೋಡಿದೆವು. ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ. ಆದರೆ ಯೇಸು ಕೊಲ್ಲಲ್ಪಟ್ಟನು. ಅವರು ಆತನನ್ನು ಮರದ ಶಿಲುಬೆಗೆ ಏರಿಸಿದರು.
IRVKN   ಆತನು ಯೆಹೂದ್ಯರ ಸೀಮೆಯಲ್ಲಿಯೂ, ಯೆರೂಸಲೇಮಿನಲ್ಲಿಯೂ ಮಾಡಿದ ಎಲ್ಲಾ ಕಾರ್ಯಗಳಿಗೆ ನಾವು ಸಾಕ್ಷಿಗಳಾಗಿದ್ದೇವೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us