Bible Versions
Bible Books

Acts 13:13 (HCSB) Holman Christian Standard Bible

Versions

KNV   ತರುವಾಯ ಪೌಲನೂ ಅವನ ಜೊತೆ ಯಲ್ಲಿದ್ದವರೂ ಪಾಫೋಸನ್ನು ಬಿಟ್ಟು ಪಂಪುಲ್ಯದಲ್ಲಿದ್ದ ಪೆರ್ಗೆಗೆ ಬಂದರು; ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು;
ERVKN   ಪೌಲ ಮತ್ತು ಅವನ ಸಂಗಡಿಗರು ಪಾಪೊಸಿನಿಂದ ನೌಕಾಯಾನ ಮಾಡಿದರು. ಪಾಂಫೀಲಿಯ ಪ್ರಾಂತ್ಯದಲ್ಲಿದ್ದ ಪೆರ್ಗ ಎಂಬ ಪಟ್ಟಣಕ್ಕೆ ಅವರು ಬಂದರು. ಆದರೆ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಬಿಟ್ಟು ಜೆರುಸಲೇಮಿಗೆ ಹಿಂತಿರುಗಿದನು.
IRVKN   {ಪಿಸಿದ್ಯದ ಅಂತಿಯೋಕ್ಯದಲ್ಲಿ ಪೌಲ ಮತ್ತು ಬಾರ್ನಬ} PS ತರುವಾಯ ಪೌಲನೂ ಅವನ ಜೊತೆಯಲ್ಲಿದ್ದವರೂ ಪಾಫೋಸೂರನ್ನು ಬಿಟ್ಟು ಸಮುದ್ರಪ್ರಯಾಣಮಾಡಿ ಪಂಫುಲ್ಯ ಸೀಮೆಗೆ ಸೇರಿದ ಪೆರ್ಗೆ ಪಟ್ಟಣಕ್ಕೆ ಬಂದರು; ಮಾರ್ಕನೆಂಬ ಯೋಹಾನನು ಅವರನ್ನು ಬಿಟ್ಟು ಹಿಂತಿರುಗಿ ಯೆರೂಸಲೇಮಿಗೆ ಹೋದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us