Bible Versions
Bible Books

Acts 13:32 (HCSB) Holman Christian Standard Bible

Versions

KNV   ಪಿತೃಗಳಿಗೆ ವಾಗ್ದಾನ ಮಾಡಿದ್ದು ಹೇಗೆ ಎಂಬ ಶುಭಸಂದೇಶ ವನ್ನು ನಾವು ನಿಮಗೆ ಪ್ರಕಟಿಸುತ್ತೇವೆ.
ERVKN   ”ದೇವರು ನಮ್ಮ ಪಿತೃಗಳಿಗೆ ಮಾಡಿದ ವಾಗ್ದಾನದ ವಿಷಯವಾದ ಸುವಾರ್ತೆಯನ್ನು ನಾವು ನಿಮಗೆ ಹೇಳುತ್ತೇವೆ.
IRVKN   “ದೇವರು ನಮ್ಮ ಪೂರ್ವಿಕರಿಗೆ ಮಾಡಿದ ವಾಗ್ದಾನವನ್ನು ನಮ್ಮ ಮಕ್ಕಳಿಗೋಸ್ಕರ ನೆರವೇರಿಸಿದ್ದಾನೆಂಬ ಶುಭಸಮಾಚಾರವನ್ನು ನಾವು ನಿಮಗೆ ಸಾರುವವರಾಗಿದ್ದೇವೆ. ಆತನು ಯೇಸುವನ್ನು ಮರಣದಿಂದ ಎಬ್ಬಿಸಿದ್ದರಲ್ಲಿ;
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us