Bible Versions
Bible Books

Acts 13:39 (HCSB) Holman Christian Standard Bible

Versions

KNV   ಮೋಶೆಯ ಯಾವ ನ್ಯಾಯಪ್ರಮಾಣ ದಿಂದ ಯಾವವುಗಳಲ್ಲಿ ನೀವು ನೀತಿವಂತರೆಂಬ ನಿರ್ಣಯವನ್ನು ಹೊಂದಲಾರದೆ ಹೋಗಿದ್ದಿರೋ ಅವೆಲ್ಲವುಗಳಿಂದ ನಂಬುವವರೆಲ್ಲರೂ ಆತನ ಮೂಲಕ ನೀತಿವಂತರೆಂಬ ನಿರ್ಣಯವನ್ನು ಹೊಂದಿದ್ದಾರೆಂದು ನಿಮಗೆ ತಿಳಿದಿರಲಿ.
ERVKN   This verse may not be a part of this translation
IRVKN   ಮೋಶೆಯ ಧರ್ಮಶಾಸ್ತ್ರದ ಮೂಲಕ ನೀವು ಬಿಡುಗಡೆಯಾಗಿ ನೀತಿವಂತರೆನಿಸಿಕೊಳ್ಳದೆ ಇದ್ದಿರಿ. ಆದರೆ ಆತನನ್ನು ನಂಬುವವರೆಲ್ಲರೂ ಆತನ ಮೂಲಕವಾಗಿ ಬಿಡುಗಡೆಹೊಂದಿ ನೀತಿವಂತರೆನಿಸಿ ಕೊಳ್ಳುತ್ತಾರೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us