Bible Versions
Bible Books

Acts 13:47 (HCSB) Holman Christian Standard Bible

Versions

KNV   ಯಾಕಂ ದರೆ--ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಣೆಗೆ ಕಾರಣವಾಗಿರುವಂತೆ ನಾನು ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ಹೇಳಿದ ಹಾಗೆ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ.
ERVKN   ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ؅ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.”“ ಯೆಶಾಯ 49:6
IRVKN   ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ;
ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ
ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us