Bible Versions
Bible Books

Acts 14:19 (HCSB) Holman Christian Standard Bible

Versions

KNV   ತರುವಾಯ ಅಂತಿಯೋಕ್ಯದಿಂದಲೂ ಇಕೋನ್ಯ ದಿಂದಲೂ ಕೆಲವು ಯೆಹೂದ್ಯರು ಅಲ್ಲಿಗೆ ಬಂದು ಜನರನ್ನು ಪ್ರೇರೇಪಿಸಿ ಪೌಲನ ಮೇಲೆ ಕಲ್ಲೆಸೆದು ಅವನು ಸತ್ತನೆಂದು ಭಾವಿಸಿ ಪಟ್ಟಣದ ಹೊರಕ್ಕೆ ಎಳೆದುಬಿಟ್ಟರು.
ERVKN   ಬಳಿಕ ಕೆಲವು ಯೆಹೂದ್ಯರು ಅಂತಿಯೋಕ್ಯದಿಂದ ಮತ್ತು ಇಕೋನಿಯದಿಂದ ಬಂದು ಪೌಲನಿಗೆ ವಿರೋಧವಾಗಿ ಜನರನ್ನು ಹುರಿದುಂಬಿಸಿ ಪೌಲನಿಗೆ ಕಲ್ಲೆಸೆದು, ಅವನು ಸತ್ತನೆಂದು ಭಾವಿಸಿ ಪಟ್ಟಣದಿಂದ ಹೊರಗೆ ಎಳೆದುಹಾಕಿದರು.
IRVKN   ತರುವಾಯ ಅಂತಿಯೋಕ್ಯದಿಂದಲೂ, ಇಕೋನ್ಯದಿಂದಲೂ ಯೆಹೂದ್ಯರು ಬಂದು, ಜನರನ್ನು ಪ್ರೇರೇಪಿಸಿ ಪೌಲನನ್ನು ಕೊಲ್ಲುವುದಕ್ಕೆ ಕಲ್ಲೆಸೆದರು, ಅವನು ಸತ್ತನೆಂದು ಭಾವಿಸಿ ಊರಹೊರಕ್ಕೆ ಅವನನ್ನು ಎಳೆದುಹಾಕಿದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us