Bible Versions
Bible Books

Acts 15:10 (HCSB) Holman Christian Standard Bible

Versions

KNV   ಹೀಗಿರುವದರಿಂದ ನಮ್ಮ ಪಿತೃಗಳಾಗಲಿ ನಾವಾಗಲಿ ಹೋರಲಾರದ ನೊಗವನ್ನು ನೀವು ಶಿಷ್ಯರ ಕುತ್ತಿಗೆಯ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವದು ಯಾಕೆ?
ERVKN   ಹೀಗಿರಲಾಗಿ, ಯೆಹೂದ್ಯರಲ್ಲದ ಸಹೋದರರ ಹೆಗಲ ಮೇಲೆ ಭಾರವಾದ ಹೊರೆಯನ್ನು ಯಾಕೆ ಹೊರಿಸುತ್ತೀರಿ? ನೀವು ದೇವರನ್ನು ಸಿಟ್ಟಿಗೆಬ್ಬಿಸಲು ಪ್ರಯತ್ನಿಸುತ್ತಿದ್ದೀರಾ? ನಮಗಾಗಲಿ ನಮ್ಮ ಪಿತೃಗಳಿಗಾಗಲಿ ಹೊರೆಯನ್ನು ಹೊರವಷ್ಟು ಶಕ್ತಿ ಇರಲಿಲ್ಲ!
IRVKN   ಹೀಗಿರುವುದರಿಂದ ನಮ್ಮ ಪೂರ್ವಿಕರಾಗಲಿ, ನಾವಾಗಲಿ ಹೊರಲಾಗದ ನೋಗವನ್ನು ನೀವು ಶಿಷ್ಯರ ಹೆಗಲಿನ ಮೇಲೆ ಹಾಕಿ ದೇವರನ್ನು ಪರೀಕ್ಷಿಸುವುದು ಏಕೆ?
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us