Bible Versions
Bible Books

Acts 15:24 (HCSB) Holman Christian Standard Bible

Versions

KNV   ನಮ್ಮಿಂದ ಅಪ್ಪಣೆಹೊಂದದೆ ನಮ್ಮೊಳಗಿಂದ ಹೊರಟುಹೋದ ಕೆಲವರು--ನೀವು ಸುನ್ನತಿ ಮಾಡಿಸಿಕೊಂಡು ನ್ಯಾಯಪ್ರಮಾಣವನ್ನು ಅನುಸರಿಸಬೇಕೆಂದು ತಮ್ಮ ಮಾತುಗಳಿಂದ ನಿಮ್ಮನ್ನು ತೊಂದರೆಪಡಿಸಿ ನಿಮ್ಮ ಮನಸ್ಸುಗಳನ್ನು ಕಳವಳ ಗೊಳಿಸಿದ್ದಾರೆಂದು ಕೇಳಿದ್ದರಿಂದ
ERVKN   ನಮ್ಮ ಸಮುದಾಯದಿಂದ ನಿಮ್ಮ ಬಳಿಗೆ ಬಂದ ಕೆಲವರು ನಿಮಗೆ ಕೆಲವು ಸಂಗತಿಗಳನ್ನು ಹೇಳುವುದರ ಮೂಲಕ ನಿಮ್ಮನ್ನು ತೊಂದರೆಗೆ ಈಡುಮಾಡಿ ನಿಮ್ಮಲ್ಲಿ ಗಲಿಬಿಲಿ ಉಂಟುಮಾಡಿದರೆಂಬ ಸಮಾಚಾರ ನಮಗೆ ತಿಳಿಯಿತು. ಆದರೆ ಹೀಗೆ ಮಾಡಬೇಕೆಂದು ನಾವು ಅವರಿಗೆ ಹೇಳಿರಲಿಲ್ಲ!
IRVKN   “ನಮ್ಮೊಳಗಿಂದ ಹೊರಟು ಕೆಲವರು ನಮ್ಮಿಂದ ಯಾವ ಅಪ್ಪಣೆಯನ್ನು ಹೊಂದದೆ ತಮ್ಮ ಮಾತುಗಳಿಂದ ನಿಮ್ಮಲ್ಲಿ ಅಸಮಾಧಾನವನ್ನು ಹುಟ್ಟಿಸಿ ನಿಮ್ಮ ಮನಸ್ಸುಗಳನ್ನು ಕಳವಳಗೊಳಿಸಿದ್ದಾರೆಂಬುದನ್ನು ಕೇಳಿದ್ದರಿಂದ,
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us