Bible Versions
Bible Books

Acts 15:35 (HCSB) Holman Christian Standard Bible

Versions

KNV   ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯ ದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಕರ್ತನ ವಾಕ್ಯವನ್ನು ಉಪದೇಶ ಮಾಡುತ್ತಾ ಸಾರುತ್ತಾ ಇದ್ದರು.
ERVKN   ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.
IRVKN   ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು. ಸುವಾರ್ತೆಯನ್ನು ಸಾರುವುದಕ್ಕೆ ಪೌಲನು ಮಾಡಿದ ಎರಡನೆಯ ಪ್ರಯಾಣ (15:36, 18:22) PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us