Bible Versions
Bible Books

Acts 15:36 (HCSB) Holman Christian Standard Bible

Versions

KNV   ಕೆಲವು ದಿವಸಗಳಾದ ಮೇಲೆ ಪೌಲನು ಬಾರ್ನಬನಿಗೆ--ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಪಟ್ಟಣಗಳಿಗೆ ತಿರಿಗಿ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ ಎಂದು ಹೇಳಿದನು.
ERVKN   ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ, “ನಾವು ಅನೇಕ ಪಟ್ಟಣಗಳಲ್ಲಿ ಪ್ರಭುವಿನ ಸಂದೇಶವನ್ನು ತಿಳಿಸಿದೆವು. ಪಟ್ಟಣಗಳಲ್ಲಿರುವ ನಮ್ಮ ಸಹೋದರ ಸೊಹೋದರಿಯರನ್ನು ಸಂದರ್ಶಿಸಿ ಅವರು ಹೇಗಿದ್ದಾರೆಂದು ನೋಡಿಕೊಂಡು ಬರೋಣ” ಎಂದು ಹೇಳಿದನು.
IRVKN   ಕೆಲವು ದಿನಗಳಾದ ಮೇಲೆ ಪೌಲನು ಬಾರ್ನಬನಿಗೆ; “ನಾವು ಕರ್ತನ ವಾಕ್ಯವನ್ನು ಸಾರಿದ ಎಲ್ಲಾ ಊರುಗಳಿಗೆ ಪುನಃ ಹೋಗಿ ಅಲ್ಲಿರುವ ಸಹೋದರರು ಹೇಗಿದ್ದಾರೆಂದು ನೋಡೋಣ ಬಾ” ಎಂದು ಹೇಳಿದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us