Versions
KNV ಆದರೆ ಪೌಲನು ತಮ್ಮೊಂದಿಗೆ ಕೆಲಸಕ್ಕೆ ಬಾರದೆ ಪಂಫುಲ್ಯದಿಂದ ತಮ್ಮನ್ನು ಬಿಟ್ಟು ಹೋದವನನ್ನು ತಮ್ಮೊಂದಿಗೆ ಕರೆದುಕೊಂಡು ಹೋಗುವದು ತಕ್ಕದ್ದಲ್ಲ ವೆಂದು ನೆನಸಿದನು.
ERVKN ಆದರೆ ಅವರ ಮೊದಲನೆ ಪ್ರಯಾಣದಲ್ಲಿ ಮಾರ್ಕನೆನಿಸಿಕೊಳ್ಳುವ ಯೋಹಾನನು ಅವರನ್ನು ಪಾಂಫೀಲಿಯದ ಬಳಿ ಬಿಟ್ಟುಹೋದನು. ಅವನು ಅವರೊಂದಿಗೆ ಸೇವೆಯಲ್ಲಿ ಮುಂದುವರಿಯಲಿಲ್ಲ. ಆದ್ದರಿಂದ ಅವನನ್ನು ಕರೆದುಕೊಂಡು ಹೋಗುವುದು ಒಳ್ಳೆಯ ಆಲೋಚನೆಯಲ್ಲವೆಂದು ಪೌಲನು ಯೋಚಿಸಿದನು.
IRVKN ತಮ್ಮ ಸಂಗಡ ಕರೆದುಕೊಂಡುಹೋಗಬೇಕೆಂದಿದ್ದಾಗ ಪೌಲನು; ನಮ್ಮೊಂದಿಗೆ ಸೇವೆಗೆ ಬಾರದೆ ಪಂಫುಲ್ಯದಲ್ಲಿ ನಮ್ಮನ್ನು ಬಿಟ್ಟುಬಿಟ್ಟವನನ್ನು ಕರೆದುಕೊಂಡು ಹೋಗುವುದು ಸರಿಯಲ್ಲವೆಂದು ನೆನಸಿದನು.