Bible Versions
Bible Books

Acts 16:17 (HCSB) Holman Christian Standard Bible

Versions

KNV   ಈಕೆಯು ಪೌಲನನ್ನೂ ನಮ್ಮನ್ನೂ ಹಿಂಬಾಲಿಸಿ--ಇವರು ನಮಗೆ ರಕ್ಷಣೆಯ ಮಾರ್ಗವನ್ನು ತೋರಿಸುವ ಮಹೋನ್ನತ ನಾದ ದೇವರ ಸೇವಕರು ಎಂದು ಕೂಗಿ ಹೇಳುತ್ತಿದ್ದಳು.
ERVKN   ಅವಳು ಪೌಲನನ್ನು ಮತ್ತು ನಮ್ಮನ್ನು ಹಿಂಬಾಲಿಸುತ್ತಾ, “ಈ ಜನರು ಮಹೋನ್ನತನಾದ ದೇವರ ಸೇವಕರು! ನೀವು ಹೇಗೆ ರಕ್ಷಣೆ ಹೊಂದಬಹುದೆಂಬುದನ್ನು ಅವರು ಹೇಳುತ್ತಿದ್ದಾರೆ!” ಎಂದು ಕೂಗುತ್ತಿದ್ದಳು.
IRVKN   ಪೌಲನೂ, ನಾವೂ ಹೋಗುತ್ತಿರುವಾಗ ಅವಳು ನಮ್ಮ ಹಿಂದೆ ಬಂದು; “ಈ ಮನುಷ್ಯರು ಪರಾತ್ಪರನಾದ ದೇವರ ಸೇವಕರು; ನಿಮಗೆ ರಕ್ಷಣೆಯ ಮಾರ್ಗವನ್ನು ಸಾರುತ್ತಾರೆ” ಎಂದು ಕೂಗಿ ಹೇಳುತ್ತಿದ್ದಳು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us