Bible Versions
Bible Books

Acts 16:21 (HCSB) Holman Christian Standard Bible

Versions

KNV   ರೋಮಾಯರಾದ ನಾವು ಒಪ್ಪುವದ ಕ್ಕಾಗಲೀ ಕೈಕೊಳ್ಳುವದಕ್ಕಾಗಲೀ ನ್ಯಾಯವಲ್ಲದ ಆಚಾರ ಗಳನ್ನು ಬೋಧಿಸುತ್ತಾರೆ ಅಂದರು.
ERVKN   ನಿಷಿದ್ಧ ಕಾರ್ಯಗಳನ್ನು ಮಾಡುವಂತೆ ಇವರು ಜನರಿಗೆ ಹೇಳುತ್ತಿದ್ದಾರೆ. ರೋಮ್ ಪ್ರಜೆಗಳಾಗಿರುವ ನಾವು ಅಂಥ ಕಾರ್ಯಗಳನ್ನು ಮಾಡಲು ಸಾಧ್ಯವಿಲ್ಲ” ಎಂದು ಹೇಳಿದರು.
IRVKN   ಇವರು ಯೆಹೂದ್ಯರಾಗಿದ್ದು ರೋಮನ್ನರಾದ ನಾವು ಅವಲಂಬಿಸಿ ಆಚರಿಸಬಾರದ ಆಚಾರಗಳನ್ನು ಪ್ರಚಾರ ಮಾಡುತ್ತಿದ್ದಾರೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us