Bible Versions
Bible Books

Acts 16:27 (HCSB) Holman Christian Standard Bible

Versions

KNV   ಸೆರೆಯ ಅಧಿಕಾರಿಯು ನಿದ್ದೆಯಿಂದ ಎಚ್ಚತ್ತು ಸೆರೆಮನೆಯ ಕದಗಳು ತೆರೆದಿರುವದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ತನ್ನನ್ನು ತಾನು ಕೊಂದುಕೊಳ್ಳಬೇಕೆಂದಿದ್ದನು.
ERVKN   ಆಗ ಸೆರೆಮನೆಯ ಅಧಿಕಾರಿಗೆ ಎಚ್ಚರವಾಯಿತು. ಸೆರೆಮನೆಯ ಬಾಗಿಲುಗಳು ತೆರೆದುಕೊಂಡಿರುವುದನ್ನು ಕಂಡು ಈಗಾಗಲೇ ಕೈದಿಗಳು ತಪ್ಪಿಸಿಕೊಂಡಿದ್ದಾರೆಂದು ಅವನು ಭಾವಿಸಿದನು. ಆದ್ದರಿಂದ ಅವನು ತನ್ನ ಕತ್ತಿಯನ್ನು ತೆಗೆದುಕೊಂಡು ಆತ್ಮಹತ್ಯೆ ಮಾಡಿಕೊಳ್ಳಬೇಕೆನ್ನುವಷ್ಟರಲ್ಲಿಯೇ
IRVKN   ಸೆರೆಯ ಯಜಮಾನನು ನಿದ್ದೆಯಿಂದ ಎಚ್ಚೆತ್ತು ಸೆರೆಮನೆಯ ಕದಗಳು ತೆರೆದಿರುವುದನ್ನು ಕಂಡು ಸೆರೆಯಲ್ಲಿದ್ದವರು ಓಡಿಹೋದರೆಂದು ಭಾವಿಸಿ ಕತ್ತಿಯನ್ನು ಹಿರಿದು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us