Bible Versions
Bible Books

Acts 16:33 (HCSB) Holman Christian Standard Bible

Versions

KNV   ಆಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರಕೊಂಡು ಹೋಗಿ ಅವರ ಗಾಯಗಳನ್ನು ತೊಳೆದನು; ಕೂಡಲೆ ತಾನು ತನ್ನವ ರೆಲ್ಲರ ಸಹಿತವಾಗಿ ಬಾಪ್ತಿಸ್ಮ ಮಾಡಿಸಿಕೊಂಡನು.
ERVKN   ಆಗ ಮಧ್ಯರಾತ್ರಿ ಕಳೆದಿತ್ತು. ಆದರೂ ಅವನು ಪೌಲ ಸೀಲರನ್ನು ಕರೆದೊಯ್ದು ಅವರ ಗಾಯಗಳನ್ನು ತೊಳೆದನು. ಬಳಿಕ ಅವನು ಮತ್ತು ಅವನ ಮನೆಯವರೆಲ್ಲರೂ ದೀಕ್ಷಾಸ್ನಾನ ಮಾಡಿಸಿಕೊಂಡರು.
IRVKN   ಮೇಲೆ ಅವನು ರಾತ್ರಿಯ ಅದೇ ಗಳಿಗೆಯಲ್ಲಿ ಅವರನ್ನು ಕರೆದುಕೊಂಡು ಹೋಗಿ ಅವರ ಗಾಯಗಳನ್ನು ತೊಳೆದು ಕೂಡಲೆ ತಾನೂ ತನ್ನವರೆಲ್ಲರ ಸಹಿತವಾಗಿ ದೀಕ್ಷಾಸ್ನಾನ ಮಾಡಿಸಿಕೊಂಡನು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us