Bible Versions
Bible Books

Acts 17:10 (HCSB) Holman Christian Standard Bible

Versions

KNV   ಕೂಡಲೆ ಸಹೊದರರು ರಾತ್ರಿಯಲ್ಲಿ ಪೌಲಸೀಲ ರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು; ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
ERVKN   ಅದೇ ರಾತ್ರಿಯಲ್ಲಿ ವಿಶ್ವಾಸಿಗಳು ಪೌಲ ಸೀಲರನ್ನು ಬೆರೋಯ ಎಂಬ ಮತ್ತೊಂದು ಪಟ್ಟಣಕ್ಕೆ ಕಳುಹಿಸಿದರು. ಬೆರೋಯದಲ್ಲಿ ಪೌಲ ಸೀಲರು ಯೆಹೂದ್ಯರ ಸಭಾಮಂದಿರಕ್ಕೆ ಹೋದರು.
IRVKN   {ಬೆರೋಯ ಪಟ್ಟಣದಲ್ಲಿ ಪೌಲನ ಸೇವೆ} PS ಸಹೋದರರು ರಾತ್ರಿಯಲ್ಲಿ ಪೌಲ ಮತ್ತು ಸೀಲರನ್ನು ಬೆರೋಯಕ್ಕೆ ಕಳುಹಿಸಿಬಿಟ್ಟರು. ಅವರು ಅಲ್ಲಿಗೆ ಸೇರಿ ಯೆಹೂದ್ಯರ ಸಭಾಮಂದಿರದೊಳಕ್ಕೆ ಹೋದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us