Bible Versions
Bible Books

Acts 17:30 (HCSB) Holman Christian Standard Bible

Versions

KNV   ಅಜ್ಞಾನಕಾಲಗಳನ್ನು ದೇವರುಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ಎಲ್ಲಾ ಕಡೆಯಲ್ಲಿರುವ ಮನು ಷ್ಯರೆಲ್ಲರೂ ಮಾನಸಾಂತರಪಡಬೇಕೆಂದು ಅಪ್ಪಣೆ ಕೊಡುತ್ತಾನೆ.
ERVKN   ಹಿಂದಿನ ಕಾಲದಲ್ಲಿ ಜನರು ದೇವರನ್ನು ಅರ್ಥಮಾಡಿಕೊಳ್ಳಲಿಲ್ಲ. ಆದರೆ ದೇವರು ಅದಕ್ಕೆ ಲಕ್ಷ್ಯಕೊಡಲಿಲ್ಲ. ಈಗಲಾದರೋ ಪ್ರಪಂಚದ ಎಲ್ಲಾ ಕಡೆಗಳಲ್ಲಿರುವವರು ಪಶ್ಚಾತ್ತಾಪಪಡಬೇಕೆಂದು ಆತನು ಆಜ್ಞಾಪಿಸುತ್ತಾನೆ.
IRVKN   ಆಜ್ಞಾನದ ಕಾಲಗಳನ್ನು ದೇವರು ಗಣನೆಗೆ ತೆಗೆದುಕೊಳ್ಳಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ಪಶ್ಚಾತ್ತಾಪಪಟ್ಟು ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಿದ್ದಾನೆ.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us