Bible Versions
Bible Books

Acts 17:32 (HCSB) Holman Christian Standard Bible

Versions

KNV   ಸತ್ತವರ ಪುನರುತ್ಥಾನದ ವಿಷಯವನ್ನು ಕೇಳಿದಾಗ ಕೆಲವರು ಅಪಹಾಸ್ಯ ಮಾಡಿದರು; ಬೇರೆ ಕೆಲವರು--ನೀನು ವಿಷಯದಲ್ಲಿ ಹೇಳುವದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ ಅಂದರು.
ERVKN   ಯೇಸು ಸತ್ತವರೊಳಗಿಂದ ಜೀವಂತವಾಗಿ ಎದ್ದು ಬಂದಿದ್ದಾನೆ ಎಂಬ ಸಂಗತಿಯನ್ನು ಕೇಳಿದ ಜನರಲ್ಲಿ ಕೆಲವರು ಅಪಹಾಸ್ಯಮಾಡಿದರು. ಇತರರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ” ಎಂದು ಹೇಳಿದರು.
IRVKN   ಸತ್ತವರು ಎದ್ದುಬರುವ ವಿಷಯವನ್ನು ಕೇಳಿದಾಗ ಕೆಲವರು ಪೌಲನನ್ನು ಅಪಹಾಸ್ಯಮಾಡಿದರು, ಬೇರೆ ಕೆಲವರು; “ನೀನು ವಿಷಯದಲ್ಲಿ ಹೇಳುವುದನ್ನು ನಾವು ಇನ್ನೊಂದು ಸಾರಿ ಕೇಳುತ್ತೇವೆ” ಅಂದರು.
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us