Bible Versions
Bible Books

Acts 17:4 (HCSB) Holman Christian Standard Bible

Versions

KNV   ಆಗ ಅವರಲ್ಲಿ ಕೆಲವರೂ ಭಕ್ತ ರಾಗಿದ್ದ ಗ್ರೀಕರ ದೊಡ್ಡದೊಂದು ಸಮೂಹವೂ ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ನಂಬಿ ಪೌಲ ಸೀಲರನ್ನು ಸೇರಿಸಿಕೊಂಡರು.
ERVKN   ನಿಜದೇವರನ್ನು ಪ್ರೀತಿಸುತ್ತಿದ್ದ ಕೆಲವು ಮಂದಿ ಗ್ರೀಕರು ಮತ್ತು ಕೆಲವು ಮಂದಿ ಪ್ರಮುಖ ಸ್ತ್ರೀಯರು ಅಲ್ಲಿದ್ದರು. ಅವರಲ್ಲಿ ಅನೇಕರಿಗೆ ಮನವರಿಕೆಯಾಗಿ ಪೌಲ ಸೀಲರನ್ನು ಸೇರಿಕೊಂಡರು.
IRVKN   ಅವರಲ್ಲಿ ಕೆಲವರೂ ದೈವಭಕ್ತರಾದ ಗ್ರೀಕರ ದೊಡ್ಡ ಗುಂಪು ಮತ್ತು ಪ್ರಮುಖ ಸ್ತ್ರೀಯರಲ್ಲಿ ಅನೇಕರೂ ಒಡಂಬಟ್ಟು ಪೌಲ ಮತ್ತು ಸೀಲರನ್ನು ಸೇರಿಕೊಂಡರು. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us