Bible Versions
Bible Books

Acts 18:17 (HCSB) Holman Christian Standard Bible

Versions

KNV   ಆಗ ಗ್ರೀಕರೆಲ್ಲರೂ ಸಭಾಮಂದಿರದ ಮುಖ್ಯ ಅಧಿಕಾರಿಯಾಗಿದ್ದ ಸೋಸ್ಥೆನ ನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆ ಹೊಡೆದರು. ಗಲ್ಲಿಯೋನನಾದರೋ ಅವುಗಳಲ್ಲಿ ಒಂದಕ್ಕಾದರೂ ಲಕ್ಷ್ಯಕೊಡಲಿಲ್ಲ.
ERVKN   ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.
IRVKN   ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ. PEPS
Copy Rights © 2023: biblelanguage.in; This is the Non-Profitable Bible Word analytical Website, Mainly for the Indian Languages. :: About Us .::. Contact Us